ಮಾಲ್ ಸೆಕ್ಕೋ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

K

ನಿಂಬೆ ಗಿಡ ಬಾಡುವದು ಎಲೆ ಉದರುವದು

ಬೇರುಗಳ ಶಕ್ತಿ ಹಿನತೆ .ಮತ್ತು ಎಲೆ ಉದುರುವಿಕೆ

1ಡೌನ್ವೋಟ್ ಮಾಡಿ
S

ಹೆಲೋ Kashinath. ಈ ಚಿತ್ರದ ಪ್ರಕಾರವಾಗಿ, ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Mal Secco ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಇದಕ್ಕೆ ಪರಿಹಾರ ಹೇಳಿ ಸಿರ್ ಮತ್ತೆ ಹೂ ಕಾಯಿ ಜಾಸ್ತಿ ಆಗುವ ರಾಸಾಯನಿಕ ತಿಳಿಸಿ 🙏🙏

5 ವರ್ಷ ಕಳೆದರೂ ನಮ್ಮ ನಿಂಬೆ ಗಿಡದಲ್ಲಿ ಹೂ ಮತ್ತು ಕಾಯಿ ಕಾಣಿಸುತ್ತಿಲ್ಲ ಅದಕ್ಕೆ ನೀವು ಒಂದೇ ಒಳ್ಳೆ ರಾಸಾಯನಿಕ ತಿಳಿಸಿ

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಇದಕ್ಕೆ ಯಾವ ರೋಗ ಬಂದಿದೆ

ಇದನ್ನು ಹೇಗೆ ಸರಿಪಡಿಸಬೇಕು

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸರ್ ಇದು ಯಾವ ರೋಗ? ಮತ್ತು ಗಿಡ ದೊಡ್ಡದಾಗಿದ್ದರೂ ಕೂಡ ಇದುವರೆಗೂ ಯಾವುದೇ ನಿಂಬೆಹಣ್ಣನ್ನು ಬಿಟ್ಟಿಲ್ಲ ಇದಕ್ಕೆ ಕಾರಣವೇನು ಪರಿಹಾರವನ್ನು ದಯವಿಟ್ಟು ತಿಳಿಸಿ.

ಎಲೆಗಳ ಮುದುರುವಿಕೆ ಮತ್ತು ಅತಿಯಾದ ಬೆಳವಣಿಗೆ ಆದರೆ ಯಾವುದೇ ಫಸಲನ್ನು ನೀಡದೇ ಇರುವುದು.

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ