ನಿಂಬೆ ಗಿಡ ಹಳದಿ ಯಾಗಲು ಕಾರಣ ಇದು ಯಾವ ರೋಗ
ನಿಂಬೆ ಗಿಡದ ಎಲೆ ಹಳದಿಯಾಗಿ ಗಿಡ ಒಣಗಿ ಹೂಗಲು ಕಾರಣ ತಿಳಿಸಿ.
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಿಂಬೆ ಗಿಡದ ಎಲೆ ಹಳದಿಯಾಗಿ ಗಿಡ ಒಣಗಿ ಹೂಗಲು ಕಾರಣ ತಿಳಿಸಿ.
ಲಿಂಬೆಹಣ್ಣಿನ ಮೇಲೆ ಕೆಂಪು ಬಣ್ಣದ ರೋಗ ಬಂದಿದೆ . ಚಿಕ್ಕ ಕಾಯಿಂದ್ ದಪ್ಪ ಇರುವ ಎಲ್ಲ ಕಾಯಿ ಮೇಲೆ ಈ ರೋಗ ಇದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ
Musk melon ge iga 35 dinagalu agive idaralli kayigalu silutthive idakke parihara thilisi
ಎಲೆಗಳ ಬಣ್ಣಹಳದಿಹಸಿರು ಆಗಿದ್ದುಮತ್ತು ಎಲೆಗಳು ಮುದುಡಿಕೊಂಡು ಸುಟ್ಟಹಾಗೆ ಆಗಿರುತ್ತದೆ ಸರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಲಕ್ಷ್ಮಣ ಅಪ್ಪು ಬಬಲಾದಿ. ಈ ಚಿತ್ರದ ಪ್ರಕಾರವಾಗಿ ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Citrus Tristeza Virus ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!