ಸಿಟ್ರಸ್ ಥ್ರೈಪ್ಸ್ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

A

ಸರ್ ಇದು ನಿಂಬೆಗಿಡ ಇದಕ್ಕೆ ಯಾವ ಹತ್ತಿದೆ ಎಲೆ ತಿನ್ನುತ್ತಿದೆ

ಎಲೆ ಮೇಲೆ ಕಿಟಕುತು ರೋಗ ಕಾಡುತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Amruth Jamadar. ಈ ಚಿತ್ರದ ಪ್ರಕಾರವಾಗಿ, ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Nitrogen Deficiency ಮತ್ತು Citrus Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ