ಮೆಗ್ನೀಸಿಯಮ್ ಕೊರತೆ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

S

ಸುಮಾರು 5 ವರ್ಷಗಳ ಹೇರಳೆ ಗಿಡ ಇನ್ನೂ ಕಾಯಿ ಬಿಟ್ಟಿಲ್ಲ.

ಗಿಡ ಹೇರಳವಾಗಿ ಬೆಳೆದಿದ್ದರೂ ಕಾಯಿ ಮಾತ್ರ ಇನ್ನೂ ಬಿಟ್ಟಿಲ್ಲ. ಈ ಗಿಡದ ಜೊತೆ ಇನ್ನೊಂದು 8 ವರ್ಷದ ಗಿಡ ಸಹ ಇನ್ನೂ ಕಾಯಿ ಬಿಟ್ಟಿಲ್ಲ. ದಯವಿಟ್ಟು ಪರಿಹಾರ ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shailaja. ಹೇರಳೆ ಗಿಡ ಅಂದರೆ ಅರ್ಥವಾಗಲಿಲ್ಲ. ಇದು ನಿಂಬೆ ಜಾತಿಯ ಕೀಟವಾಗಿದ್ಧು, 5 ವರ್ಷಗಳ ಗಿಡ ಇರುವುದಿಲ್ಲ. ಇದು ನಿಂಬೆ ಗಿಡದ ನರ್ಸರಿಗಳ ಚಿತ್ರ ಇದೆ ಅನಿಸುತ್ತಿದೆ. ಸರಿಯಾಗಿ ಪರೀಕ್ಷಿಸಿ ನೋಡಿರಿ. ಈ ಚಿತ್ರದ ಪ್ರಕಾರವಾಗಿ, ಈ ಗಿಡಗಳಿಗೆ ತೀವ್ರಗತಿಯಲ್ಲಿ Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಒಳ್ಳೆಯ ಬೆಳವಣಿಗೆ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ನಿಂಬೆ ಗಿಡಕ್ಕೆ ಶಿಫಾರಸಿನ ಪ್ರಮಾಣದಲ್ಲಿ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ