ಎಲೆಗಳು ಸುರುಳಿ ಸುತ್ತಿ ಮತ್ತು ಗಿಡ ಒಣಗಿ ಹೋಗಿದೆ ನಮ್ಮಲಿ 1 ಗಿಡ ಮಾತ್ರ ಬೇಳಿಸಿದೇನೆ ಅದಕ್ಕೆ ಪರಿಹಾರ ತಿಳಿಸಿ
ಗಿಡದಲ್ಲಿ ಇರುವೆ ಮತ್ತು ಬೇರೆ ಜಾತಿಯ ಹುಳು ಎಲೆಗಳನ್ನು ತಿನ್ನುತ್ತವೆ ಪರಿಹಾರ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡದಲ್ಲಿ ಇರುವೆ ಮತ್ತು ಬೇರೆ ಜಾತಿಯ ಹುಳು ಎಲೆಗಳನ್ನು ತಿನ್ನುತ್ತವೆ ಪರಿಹಾರ ತಿಳಿಸಿ
ಚಿಗರು ಉದುರುತ್ತಿದೆ ಏಕೆ
IDU godambi samasye gothagutthilla
ಎಲೆಗಳು ಸಂಪೂರ್ಣ ತಿನ್ನುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಅಣ್ಣಪ್ಪ. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Citrus Leaf Miner ಮತ್ತು Green Citrus Aphid ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!