ಸಿಟ್ರಸ್ ನ ಎಲೆ ಸುರಂಗ (ಲೀಫ್ ಮೈನರ್) - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

P

ಕರಿ ಜೀಗಿಗೆ ಏನು ಔಷಧ ಸಿಂಪರಣೆ ಮಾಡಬೇಕು

ನಿಂಬೆ ಗಿಡದ ಎಲೆಗಳ ಮೇಲೆ ಕರಿ ಜಿಗಿ ಬಿದ್ದಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Praveenmath. ಈ ಚಿತ್ರದ ಪ್ರಕಾರವಾಗಿ, ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Anthracnose of Lime ರೋಗ ಮತ್ತು Citrus Leaf Miner ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ನಿಂಬೆ ಗಿಡದ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ನಿಂಬೆ ಗಿಡಕ್ಕೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬೇಕು. ವಾತಾವರಣ ಮತ್ತು ಅವಶ್ಯಕತೆಗಳಿಗೆ ಅನುಸಾರವಾಗಿ ನೀರು ಹಾಯಿಸುವುದು ಮರೆಯಬಾರದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ