ಈ ಪ್ರಶ್ನೆಯು ಈ ಕುರಿತಾಗಿದೆ:

ಹತ್ತಿಯ ಎಲೆ ಕೆಂಪು ರೋಗ

ಹತ್ತಿಯ ಎಲೆ ಕೆಂಪು ರೋಗ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಹತ್ತಿ

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಹತ್ತಿಯ ಎಲೆ ಕೆಂಪು ರೋಗ - ಹತ್ತಿ

ಹತ್ತಿ ಹತ್ತಿ

K

ಎಲೆ ಕೆಂಪಗಿ ಹೂ ಊದುರುತಿದೆ

ಇದಕ್ಕೇನು ಕಾರಣ ಪರಿಹಾರ ನೀಡಲು ತಿಳಿಸಿ.

41
M

this could beLeaf Reddening of Cotton click on blue link to get more information and management. Thanks

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಕರಿಯ ಅವರಿಗೆ ನಮಸ್ಕಾರಗಳು. ನಿಮಗೆ ಪ್ಲ್ಯಾನ್ಟಿಕ್ಸ್ನ ಕಮ್ಯೂನಿಟಿ ಪರವಾಗಿ ನಾನು ಸ್ವಾಗತ ಕೋರುತ್ತೇನೆ . ನಿಮ್ಮ ನಿಮ್ಮ ಹತ್ತಿ ಬೆಳೆಗೆ Leaf Reddening of Cotton ಹೆಚ್ಚಿನ ಮಾಹಿತಿಗಾಗಿ ಮತ್ತು ಹತೋಟಿಯ ಕ್ರಮಗಳಿಗಾಗಿ ಪ್ಲ್ಯಾನ್ಟಿಕ್ಸ್ನ ಗ್ರಂಥಾಲಯವನ್ನು ಸಂಪರ್ಕಿಸಿ ಅಥವಾ ಮೇಲೆ ತೋರಿಸಿದ ನೀಲಿ ಬಣ್ಣದ ಹೈಪರ್ ಲಿಂಕ್‌ ಮೇಲೆ ಕ್ಲಿಕ್ಕಿಸಿ ವಿವರವಾದ ಮಾಹಿತಿ ಪಡೆಯಬಹುದು. ಧನ್ಯವಾದಗಳು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
K

tq sri

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Kariya. Fallow me by clicking on Unfollow button to get regular Agriculture knowledge.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

ಹೌದು ಸಾರ್ ದಯವಿಟ್ಟು ಸಲ್ಯುಷನ್ ನಿಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Ele kempagagide karana

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

Maitu bandide artha

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
Y

megneshym spray ಮೆಗ್ನೇಷಿಯಂ ಬಳಸಿ

3ಡೌನ್ವೋಟ್ ಮಾಡಿ
S

ಬಾಸು ಪೂಜಾರಿ ಅವರೇ, ತಾವು ಮೇಲೆ ತೋರಿಸಿದ ನೀಲಿ ಹೈಪರ್ ಲಿಂಕ್ನ ಮೇಲೆ ಬೆರಳು ಒತ್ತಿರಿ ಮತ್ತು ಇದಕ್ಕೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಪಡೆಯಿರಿ. ಧನ್ಯವಾದಗಳು.

ಅಪ್‌ವೋಟ್ ಮಾಡಿ!1
P

yes

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

falowar,darp

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

ಹತ್ತಿ ಬೆಳೆಯ ಈ ರೋಗಕ್ಕೆ ಕಾರಣ ಮತ್ತು ಪರಿಹಾರ ನೀಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Keshava Murthy. ತಾವು ಹತ್ತಿ ಬೆಳೆಯ ಯಾವುದೇ ಚಿತ್ರಣವನ್ನು ಕಲಿಸಿಲ್ಲ. ತಾವು ಚಿತ್ರಗಳು ಕಳಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಉತ್ತಮ. ಬೀಜ. ಯಾವುದೇ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶೇಖರಗೌಡ ಮರೀಗೌಡ. ತಮ್ಮ ಮಣ್ಣಿಗೆ ಹೊಂದಿಕೊಳ್ಳುವ ಮತ್ತು ತಮ್ಮ ಭಾಗದಲ್ಲಿ ಪ್ರಚಲಿತದಲ್ಲಿರುವ ಬೀಜಗಳನ್ನು ಬಿತ್ತನೆಗೆ ಉಪಯೋಗಿಸಬೇಕು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
J

Pleasa telme to the resun in redda viras

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
P

ಎಲೆ ಕೆಂಪು ಆಗ್ತಾ ಇದೆ ಸಾರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Jagadeesha Banakar. ತಮ್ಮ ಹತ್ತಿ ಬೆಳೆಗೆ ಪ್ರಾರಂಭ ಹಂತದ Leaf Reddening of Cotton ಇರಬಹುದು ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ