ಇದು ಕಾಕಡ ಹೂವಿನ ಗದ್ದೆ ಗಿಡ ಸಾಯುತ್ತಿದೆ..
ಗಿಡ ಸಾಯುತ್ತಿದೆ ಎಲೆ ಎಲಾನು ಓಣುಗುವ ಹಾಗೆ ಹೋಗಿತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡ ಸಾಯುತ್ತಿದೆ ಎಲೆ ಎಲಾನು ಓಣುಗುವ ಹಾಗೆ ಹೋಗಿತಿದೆ
There are no problems this plant
ಎಲೆಕ್ಟ್ರಾನ್ ಪೋಗುತ್ತಿದೆ ಕಾಯಿ ಮೇಲೆ ಚುಕ್ಕಿ ಇದೆ ಮೇಲಿನ ಕೊಂಡೆ ಉದುರುತ್ತಿದೆ
ಎಲೆಗಳ ಕೆಳಗೆ ಕಾಣಿಸಿದ ಕೆಲವು ಹುಳುಗಳು ಕರಿ ಹೇನು ಇತರ ಹುಳು ಗಳ ನಾಶಕ್ಕೆ ಉತ್ತಮವಾದ ಎಣ್ಣೆ ಔಷಧೀಯನ ಒಂದು ಆಗರೋ ದಲ್ಲಿ ಸಿಗುವ ಔಷಧಿ ಯನ್ನು ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Yogeshhyr1997. ತಮ್ಮ ಕಾಕಡ ಹೂವಿನ ಬೆಳೆಗೆ Fusarium Wilt ರೋಗ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!