ಈ ಪ್ರಶ್ನೆಯು ಈ ಕುರಿತಾಗಿದೆ:

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಆರೋಗ್ಯಕರ ಸಸ್ಯ - ಹತ್ತಿ

ಹತ್ತಿ ಹತ್ತಿ

G

ನಾಟಿ ಮಾಡಿ 45ದಿನಗಳಾಗಿದೆ. ಇದಕ್ಕೆ ಗೊಬ್ಬರ ಮತ್ತು ಔಷಧಿಗಳನ್ನು ಯಾವುದನ್ನು ಹಾಕಬೇಕು ತಿಳಿಸಿ

ನಾಟಿ ಮಾಡಿ 45ದಿನಗಳಾಗಿದೆ. ಇದಕ್ಕೆ ಗೊಬ್ಬರ ಮತ್ತು ಔಷಧಿಗಳನ್ನು ಯಾವುದನ್ನು ಹಾಕಬೇಕು ತಿಳಿಸಿ ಮತ್ತು ಅದರ ಪ್ರಮಾಣ ತಿಳಿಸಿ ಪ್ರತಿ ಗಿಡಕ್ಕೆ ಎಷ್ಷು ಅಂತ....

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Gr Bhandari. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆ Healthy ಇದೆ. ತಾವು ತಮ್ಮಹತ್ತಿ ಬೆಳೆಯ ಎಲ್ಲಾ ಸುಧಾರಿತ ಬೇಸಾಯ ಕ್ರಮಗಳನ್ನು ಇದೇ ರೀತಿಯಲ್ಲಿ, ಸರಿಯಾದ ಸಮಯಕ್ಕೆ ಸರಿಯಾಗಿ ಪಾಲಿಸಿರಿ. ತಮಗೆ ತಿಳಿದಿರುವಂತೆ ತಾವು ತಮ್ಮ ಹತ್ತಿ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹಂತ ಹಂತವಾಗಿ ಕೊಡಬೇಕು. ಶಿಫಾರಸಿನ ಪ್ರಮಾಣದ ಮಣ್ಣು,ತಳಿ,ಹವಾಗುಣ ಮತ್ತು ಪ್ರದೇಶಕ್ಕೆ ಅನುಗುಣವಾಗಿ ವ್ಯತ್ಯಾಸವಾಗುತ್ತದೆ. ಆದುದರಿಂದ ತಾವು ಸಿಫಾರಸ್ಸಿನ ರಸಾಯನಿಕ ಗೊಬ್ಬರದ ಪ್ರಮಾಣ ತಿಳಿಯಲು ತಮ್ಮ ಹತ್ತಿರದ ಕೃಷಿ ಇಲಾಖೆಯನ್ನು ಅಥವಾ ಕೆವಿಕೆ ಯನ್ನು ಸಮ್ಪರ್ಕಿಸಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ