ನಾನು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡಿದ್ದೇನೆ,ಕೀಟ ಬಾಧೆಯಿಂದ ಮತ್ತು ಎಲೆ ಮುದುಡುವದಕ್ಕೆ ಪರಿಹಾರ ನೀಡಿ.
ನಾನು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡಿದ್ದೇನೆ ಕೀಟ ಹತೋಟಿ ಜೊತೆಗೆ ಎಲೆ ಮುದುಡುವದಕ್ಕೆ ಪರಿಹಾರ ನೀಡಿ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಾನು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡಿದ್ದೇನೆ ಕೀಟ ಹತೋಟಿ ಜೊತೆಗೆ ಎಲೆ ಮುದುಡುವದಕ್ಕೆ ಪರಿಹಾರ ನೀಡಿ.
ಬಿಳಿ ನೊಣದ ಹಾವಳಿ ಹೆಚ್ಚಾಗಿದೆ ಮತ್ತು ಎಲೆ ಮುದುಡುವಿಕೆಯೂ ಹೆಚ್ಚಾಗಿದೆ
ಕರಿ ಹೇನು ಬಿಳಿಹೇನು ಇದಕ್ಕೆ ಪರಿಯಾರ ತಿಳಿಸಿ ಸಾರ್
ಕೀಟನಾಶಕ ಸಿಂಪಡಿಸ ಬೆಕುಕುರಿತು ಮಾಹಿತಿ ನೀಡಿ ಕಾಪು ಹುದುರುವುದು ಹೆಗೆ ತಡೆಗಟ್ಟುವುದು ಹೇಗೆ ದಯವಿಟ್ಟು ಹೆಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Majoko
32553
5 ವರ್ಷಗಳ ಹಿಂದೆ
Hi Prashanth G Kolur this are Aphids Click on the green link to get more informations and control measures on the plantix libary.
ಶಿವಾ
143
5 ವರ್ಷಗಳ ಹಿಂದೆ
Prashanth G Kolur ತಾವು ಕೀಟರಕ್ಷಣೆಗಾಗಿ ಬೇವಿನಎಣ್ಣೆ ಸಿಂಪಡಿಸಬಹುದು.ಜೊತೆಗೆ
Suresh
173587
5 ವರ್ಷಗಳ ಹಿಂದೆ
ಹೆಲೋ Prashanth G Kolur. ತಮ್ಮ ಹತ್ತಿ ಬೆಳೆಗೆ Cotton Leafhopper Jassids ಮತ್ತು Aphids ಕೀಟಗಳು ತಗುಲಿವೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!