ಹತ್ತಿ ಹೂ ಬಿಡತಾಯಿದೆ ಮತ್ತು hight ಬೆಳೆಯಲು ಏನಮಾಡಬೆಕು ಸರ್
ಹತ್ತಿ hight ಬೆಳೆಯಲು ಏನಮಾಡಬೆಕು ಸರ್
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹತ್ತಿ hight ಬೆಳೆಯಲು ಏನಮಾಡಬೆಕು ಸರ್
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಎಲೆಗಳು ಮುದುಡುತ್ತಿದೆ ಹಾಗೂ ಒಣಗುತ್ತಿವೆ ಹಾಗೂ ವರ್ಣಗಳು ಬದಲಾಗುತ್ತಿದೆ
ಕಾಪು ಉದುರುವುದು ಮುದುರು ಹಸಿರು ಧೂಮ್ ಕಾಳಿ ಕೋರೆ ಹುಳ
ರೋಗದ ಬಗ್ಗೆ ಮಾಹಿತಿ ಕಳಿಸಿ
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Venkatesh S Talwar. ತಮ್ಮ ಹತ್ತಿ ಬೆಳೆ ಚೆನ್ನಾಗಿ Healthy ಇದೆ. ಇನ್ನೂ ಇದು ಬೆಳವಣಿಗೆ ಹಂತದಲ್ಲಿ ಇದ್ದು, ಇದರ ತಳಿಯ ಗುನಧಾರ್ಮಕ್ಕೆ ಅನುಗುಣವಾಗಿ ಬೆಳೆಯುತ್ತದೆ. ತಾವು ಗಿದವು, ತುಂಬಾ ಬೇಗ ಎತ್ತರ ಬೆಳೆಯಬೇಕು ಎಂದು ನಿರೀಕ್ಷೆ ಮಾಡಬೇಡಿ. ಏಕೆಂದರೆ ಇದು ತಳಿಯ ಗುನಧಾರ್ಮಕ್ಕೆ ಅನುಗುಣವಾಗಿ ಬೆಳೆಯುತ್ತದೆ. ತಾವು ಇನ್ನೂ ಮುಂದೆ ಕೂಡ, ಈಗ ಪಾಲಿಸುತ್ತಿರುವ ಹತ್ತಿ ಬೆಳೆಯ ಎಲ್ಲಾ ಸುಧಾರಿತ ಬೇಸಾಯ ಕ್ರಮಗಳನ್ನು ಸರಿಯಾದ ಸಮಯಕ್ಕೆ ಸರಿಯಾಗಿ ಪಾಲಿಸಿರಿ. ಇದರಿಂದ ಒಳ್ಳೆಯ ಇಳುವರಿ ಪಡೆಯಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!