ಎಲೆಕೊರಕ ನುಸಿ - ಹತ್ತಿ

ಹತ್ತಿ ಹತ್ತಿ

3&4 ನೇ ಎಲೆ ಚಿಕ್ಕ ದಾಗಿ ಬಿಳುಪು ಬಂದು ಬೆಳವಣಿಗೆ ಕುಂಠಿತವಾಗುತ್ತದೆ

ಎಲೆ ಬಿಳಿಯಾದ ಮಚ್ಚೆ ಬಂದಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಓಬಳೇಶ. ತಮ್ಮ ಹತ್ತಿ ಬೆಳೆಗೆ ರಸ ಹೀರುವ ಕೀಟಗಳಾದ Spider Mites ಮತ್ತು ಪ್ರಾರಂಭ ಹಂತದ Leaf Miner Flies ಕೀಟಗಳ ಹಾವಳಿ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ