ಜೇಡ ಹುಳ - ಹತ್ತಿ

ಹತ್ತಿ ಹತ್ತಿ

ಈ ಹತ್ತಿ ಬೆಳೆಯ ಯಾವುದಾದರು ರೋಗ ವಿದೆಯೆ

ಕರಿ ಕೀಟ ಕಾಣಿಸುತ್ತಿದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ರಾಜಕುಮಾರ. ತಮ್ಮ ಹತ್ತಿ ಬೆಳೆಗೆ ರಸ ಹೀರುವ ಕೀಟಗಳಾದ Aphids ಮತ್ತು Spider Mites ಕೀಟಗಳ ಭಾಧೆ ಕಂಡು ಬಂದಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಯು ಈ ಕುರಿತಾಗಿದೆ:

ಜೇಡ ಹುಳ

ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ