ಕರಿಹೇನು ರೋಗ(ಅಫಿಡ್) - ಹತ್ತಿ

ಹತ್ತಿ ಹತ್ತಿ

M

ನಮ್ಮ, ಹತ್ತಿ ಗಿಡಕ್ಕೆ ಕರಿ,ಜಿಗೆ,ತುಂಬಾ ಇದೆ ಅದಕ್ಕೆ ನಾನು ಯಾವ, ಔಷಧಿ ಕೊಡಬೇಕು,ತಿಳಿಸಿ

ಅತ್ತಿ ಗಿಡದ ಮೇಲೆ,ಕುದಿಯಲ್ಲ್ಲಿ ಕರಿ ಜಿಗಿ ಇದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Hi Ma Ju Sollapura this are Aphids Click on the green link to get more informations and control measures on the plantix libary.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ma Ju Sollapura. ತಮ್ಮ ಹತ್ತಿ ಬೆಳೆಗೆ Aphids ಕೀಟ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ