Idakke yava medician estu spray madbeku
Elegalu halladi agive
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegalu halladi agive
ಎಲೆಗಳ ಬೇರುಗಳಲ್ಲಿ ಕೆಂಪನೆ ಬಣ್ಣ ಬರುತ್ತದೆ
ಹತ್ತಿ ಗಿಡದ ಎಲೆಗಳು ಬೂದು ಬಣ್ಣಕ್ಕೆ ಬಂದು ಗಿಡಗಳು ಸತ್ತು ಹೂಗುತ್ತಿವೆ
ಕೊರೆದ ಜಾಗದಿಂದ ಮೇಲೆ ಗಿಡದ ಕುಡಿಯು ಬತ್ತಿಹೊಗುತ್ತಿದೆ ಮತ್ತು ಗಿಡದ ಬೆಳವಣಿಗೆ ಕುಂಟಿತವಾಗಿದೆ ಇದಕ್ಕೆ ಕಾರಣ ಏನು ಮತ್ತು ಪರಿಹಾರ ತಿಳಿಸಿ ಮಾನ್ಯರೆ,.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Artur
79296
5 ವರ್ಷಗಳ ಹಿಂದೆ
Deficiência de magnésio
Kristina
2839
5 ವರ್ಷಗಳ ಹಿಂದೆ
Yes. I agree. It looks like magnesium deficiency. But you also have spots forming on the leaves. Keep an eye on that.
Suresh
173587
5 ವರ್ಷಗಳ ಹಿಂದೆ
ಹೆಲೋ Ranganth Range Sslc. ಇದು Magnesium Deficiency ಕೊರತೆ ಕಂಡು ಬಂದಿದೆ. ಹೀಗಾಗಿ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!