ಈ ಪ್ರಶ್ನೆಯು ಈ ಕುರಿತಾಗಿದೆ:

ರಸಗೊಬ್ಬರ ಸುಡುಗಾಯ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ರಸಗೊಬ್ಬರ ಸುಡುಗಾಯ - ಹತ್ತಿ

ಹತ್ತಿ ಹತ್ತಿ

ನಮ್ಮ ಬೆಳೆ ಗೆ ಯೂರಿಯಾ ಜಾಸ್ತಿ ಆಗುದೆ ಅದು ಮತ್ತೆ ಚೇತರಿಸಿಕೊಳ್ಲಲು ಏನು ಮಾಡಬೇಕು

ಗಿಡ ಜೋತು ಬಾಡಿ ಬಿಲಿದೇ ಕೆಲ ಮುಖ ವಾಗಿ

1ಡೌನ್ವೋಟ್ ಮಾಡಿ
S

ಹೆಲೋ ರಾಜಾಹುಲಿ. ತಮ್ಮ ಹತ್ತಿ ಬೆಳೆಗೆ Fertilizer Burn ಆಗಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
H

ಹಲೋ ಸರ್ ಇದಕ್ಕೆ ಔಷಧಿ ಯೇನ ಹೇಳಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Hanamananta M Talawar. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ