ಹತ್ತಿಯ ಸೆರ್ಕೊಸ್ಪೋರಾ ಎಲೆಚುಕ್ಕಿ ರೋಗ (ಸೆರ್ಕೊಸ್ಪೋರಾ ಲೀಫ್ ಸ್ಪಾಟ್) - ಹತ್ತಿ

ಹತ್ತಿ ಹತ್ತಿ

S

Bili hulagalu agive yav yenne hodibeku

ಬೆರು ಕಡಿತ ಎಲೆ ಕೋರೆತ ಕಾಂಡ ಕೋರೆತ ಎಲೆಗಳ ಮೆಲೆ ಕಪ್ಪು ಚುಕ್ಕೆ ಇವೆ ಇದಕ್ಕೆ ಎನ ಮಾಡಬೆಕು ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Helo Shambu. ತಮ್ಮ ಹತ್ತಿ ಬೆಳೆಗೆ Aphids, Leaf Miner Flies Cercospora Leaf Spot of Cotton ರೋಗದ ಲಕ್ಷಣಗಳು ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ