ಫುಸಾರಿಯಮ್ ವಿಲ್ಟ್ - ಹತ್ತಿ

ಹತ್ತಿ ಹತ್ತಿ

R

ನೆಲ ಸ್ವಲ್ಪ ಸುಮಾರು ಇದೆ 40 ದಿನಗಳು ಆದರು ಬೆಳೆ ಚೆನ್ನಾಗಿ ಇಲ್ಲ

ಗಿಡ ಮುದಿರಿಕೊಂಡಿದೆ ಬೆರು ಚೆನ್ನಾಗಿ ಇಲ್ಲ

2ಡೌನ್ವೋಟ್ ಮಾಡಿ
S

ಹೆಲೋ Ranjith Chinna. ತಮ್ಮ ಹತ್ತಿ ಬೆಳೆ Fusarium Wilt ರೋಗದ ಭಾಧೆಗೆ ಒಳಗಾಗಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ