Sir namma hatti beleyu bele inda belege hatti gida etara actide edakke solution kodi sir
Edanu vairas antha gottagattill hatti belegalu nintale badi hogtive
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEdanu vairas antha gottagattill hatti belegalu nintale badi hogtive
ಒಂದು ವಾರ ಸತತ ಮಳೆಯನಂತರ ಈ ಸಮಸ್ಸೆ ತಲೆದೋರಿದೆ ಎಲೆಗಳು ಅಂಚಿನಿಂದ ಒಣಗುತ್ತಾ ಹೋಗಿ ಉದುರುತ್ತಿವೆ ಇರುವ ಹತ್ತಿ ಕಾಯಿ ಗಳು ಕಪ್ಪಾಗಿ ಸುಮ್ಮನೆ ಬಿರಿಯುತ್ತಿವೆ .ಇದನ್ನು ತಡೆಗಟ್ಟುವ ವಿಧಾನ ತಿಳಿಸಿರಿ
ಕೀಟಗಳು ಹೂ ಬೀಳುತ್ತೆ ಕಾಯಿ ಕೊರಕು
ಇದು ಬೆಳವಣಿಗೆಮತ್ತು ಅಗಿಲ್ಲ ಸರ್ ಇದಕ್ಕೆ ಯಾವ ಓಡಿಬೇಕು ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Basavaraj. ತಮ್ಮ ಹತ್ತಿ ಬೆಳೆಗೆ Leaf Reddening of Cotton ರೋಗದ ಲಕ್ಷಣಗಳು ಕಂಡು ಬರುತ್ತಿವೆ. ಇವುಗಳ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿದ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ - ತಾವು ತಮ್ಮ ಹತ್ತಿ ಬೆಳೆಯಲ್ಲಿ ಯಾವುದಾದರೂ ಕಾಳಿನಾಶಕ ಹೆಚ್ಚಿನ ಪ್ರಮಾಣದಲ್ಲಿ ಬಳಸಿರುವಂತೆ ತೋರುತ್ತಿದೆ. ಆದುದರಿಂದ ತಾವು ಈ ಮುಂದೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ Herbicide Bleach.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!