ಗಿಡಕ್ಕೆ ಮುದುರು ರೋಗ & ಕೀಟಗಳ ಕಾಟ ಜಾಸ್ತಿ ಆಗಿದೆ
ಎಲೆ ಮುದುರು ಕಡಿಮೆ ಹೇಗೆ ಮಾಡಬೋದಾಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಮುದುರು ಕಡಿಮೆ ಹೇಗೆ ಮಾಡಬೋದಾಗಿದೆ
Hele kempu kai udurutide
ಎಲೆಗಳ ಬಣ್ಣ ಬದಲಾಗುತ್ತಿದೆ ಮತ್ತು ಮೊಗ್ಗು ಸರಿಯಾಗಿ ಬೆಳೆಯುತ್ತ ಇಲ್ಲ
ಇದಕ್ಕಾಗಿ ಒಂದು ಪರಿಹಾರನೀಡಿ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
गोपाळ
227
4 ವರ್ಷಗಳ ಹಿಂದೆ
मोनोक्रोटोफास वापरा
Nagu
14
4 ವರ್ಷಗಳ ಹಿಂದೆ
ಮೊದಲು ಅದನ್ನೇ ಬಲಿಸಿದ್ದೇವೆ, ಆದರೆ ಯಾವದೇ ಪ್ರಯೋಜನೆ ಆಗಿಲ್ಲ
गोपाळ
227
4 ವರ್ಷಗಳ ಹಿಂದೆ
आपल्या कापसावर थ्रीप्स जास्त प्रमाणात आढळतो
Suresh
173587
4 ವರ್ಷಗಳ ಹಿಂದೆ
ಹೆಲೋ Nagu M Kollur Naagu. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಏನಾದರು ತೊಂದರೆ ಇದ್ದರೆ, ಇನ್ನಷ್ಟು ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Anjinayya
11
4 ವರ್ಷಗಳ ಹಿಂದೆ
ಇದೆಕೆ ಯವದನು ಮದು ಹೊಡೆಯ ಬೆಕ್ಕು
Suresh
173587
4 ವರ್ಷಗಳ ಹಿಂದೆ
ಹೆಲೋ Anjinayya K. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟಗಳ ಭಾಧೆ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ಎಲೆಗಳು ತಿರುಗಿಸಿ ನೋಡಿರಿ - ರಸ ಹೀರುವ ಕೀಟಗಳಾದ Spider Mites Whiteflies ಮತ್ತು Aphids ಇರಬಹುದು. ಕಂಡು ಬಂದರೆ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.