ಹತ್ತಿಯ ಅಲ್ಟಾರ್ನೆರಿಯ ಎಲೆ ಚುಕ್ಕೆ - ಹತ್ತಿ

ಹತ್ತಿ ಹತ್ತಿ

ಹತ್ತಿಯ ಮೂಪುಗಳಿಗೆ ಇ ಸಮಸ್ಯೆ ಇದೆ ಪರಿಹಾರ ತಿಳಿಸಿ

ಹತ್ತಿಯ ಮೂಪುಗಳಿಗೆ ಇ ಸಮಸ್ಯೆ ಇದೆ ಪರಿಹಾರ ಸಿಗುತ್ತದೆ ನಿಮ್ಮಲ್ಲಿ

31
S

ಹೆಲೋ ರವಿಕುಮಾರ. ಇದು Alternaria Leaf Spot of Cotton ರೋಗದ ಹತ್ತಿರದ ಲಕ್ಷಣಗಳು ತೋರುತ್ತಿದೆ, ಆದರೆ ಖಾತ್ರಿ ಅನಿಸುತ್ತಿಲ್ಲ. ಆದುದರಿಂದ ತಾವು, ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಹೆಲೋ ರವಿಕುಮಾರ. Tobacco Caterpillar. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ