ಹತ್ತಿಯ ಜಿಗಿ ಹುಳು ಜಾಸ್ಸಿಡ್ - ಹತ್ತಿ

ಹತ್ತಿ ಹತ್ತಿ

T

Height kadime ide jasti agoke. Yen madbeku mathu iga yava kita nasaka spray madbeku

Navau hege uthama riti bele sudarne madbeku

1ಡೌನ್ವೋಟ್ ಮಾಡಿ
S

ಹೆಲೋ T H Nadigatti. ತಮ್ಮ ಹತ್ತಿ ಬೆಳೆಗೆ Cotton Leafhopper Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಾಕಿರಿ. ಜೊತೆಗೆ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Crop Advisory ಯಲ್ಲಿ "ಎಲ್ಲಾ ಕಾರ್ಯಗಳನ್ನು ನೋಡಿ" ಎನ್ನುವ ವಿಭಾಗವನ್ನು ಉಪಯೋಗಿಸಿಕೊಂಡು ಹತ್ತಿ ಬೆಳೆಗೆ ಸಂಬಂಧಿಸಿದ್ಧ ಇಲ್ಲಾ ಸುಧಾರಿತ ಬೇಸಾಯ ಕ್ರಮಗಳನ್ನು ಸರಿಯಾದ ಸಮಯಕ್ಕೆ ಸರಿಯಾಗಿ ಪಾಲಿಸಿರಿ. ಇದರಿಂದ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ