ಬೆಳೆ ಈ ತರಹ ಇದೆ. ಇದರಲ್ಲಿ ಏನಾದರೂ ಸಮಸ್ಯೆ ಕಾಣುತ್ತೀದೇಯಾ
ಹಳದಿ ದೊಮೇ ಇವೆ. ಯಾವುದೇ ಎಣ್ಣೆ ಹೊಡೆದರೂ ಸಾಯುತ್ತೀಲ್ಲಾ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಳದಿ ದೊಮೇ ಇವೆ. ಯಾವುದೇ ಎಣ್ಣೆ ಹೊಡೆದರೂ ಸಾಯುತ್ತೀಲ್ಲಾ
Yelegalu suttidatara aagide
ಕರಿ ಹೇನು ಬಿಳಿ ಹೇನು ಮತ್ತು ಎಲೆ ತುತ್ತು ಬಿದ್ದಿದೆ
ಎಲೆ ಅಂಚಿನ ಭಾಗದಲ್ಲಿ ಕತ್ತರಿಸಿ ಹೋಗಿರುವುದು ಮತ್ತು ಎಲೆಯು ಅಂಚಿನ ಭಾಗದಲ್ಲಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mahamad Kaif. ತಮ್ಮ ಹತ್ತಿ ಬೆಳೆಗೆ Leaf Miner Flies ಮತ್ತು ಪ್ರಾರಂಭ ಹಂತದ Cotton Leafhopper Jassids ಇರುವ ಲಕ್ಷಣಗಳು ತೋರುತ್ತಿವೆ. ಎಲೆಗಳು ತಿರುಗಿಸಿ ನೋಡಿರಿ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!