ಕಾಂಡಕೊರಕ ಹುಳು ತಿನ್ನುತ್ತಿದೆ ಏನು ಮಾಡಬೇಕು
ಕಾಂಡ ಕೊರಕ ಹುಳು ತಿನ್ನುತ್ತಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಂಡ ಕೊರಕ ಹುಳು ತಿನ್ನುತ್ತಿದೆ
Elegalu mududide plz give me solution
Berugala bannadalli badalavane
ಕರಿ ಕೀಟ ಕಾಣಿಸುತ್ತಿದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Shanakara
16
4 ವರ್ಷಗಳ ಹಿಂದೆ
+2 .
Suresh
173587
4 ವರ್ಷಗಳ ಹಿಂದೆ
ಹೆಲೋ ಮಹಂತೇಶ ರಾಮಗೇರಿ. ಇದು Stem Borer ಇರುವ ಹತ್ತಿರದ ಗುಣಲಕ್ಷಣಗಳು ತೋರುತ್ತಿದೆ, ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಒಳ್ಳೆಯ ಇಳುವರಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!