ಗಿಡಗಳು ಮುಟರಿ ಅಗಿದವು ಇದಕೆ ಯಾವ ಔಷಧ ಹೊಡಿಯಬೇಕು ಸರ್
ಗಿಡಗಳು ಹಳದಿ ವರ್ಣ ಮತ್ತು ಕೆಂಪು ಆಗಿದೆ ಇದಕೆ ಏನುಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡಗಳು ಹಳದಿ ವರ್ಣ ಮತ್ತು ಕೆಂಪು ಆಗಿದೆ ಇದಕೆ ಏನುಮಾಡಬೇಕು
ಹತ್ತಿಯ ರೋಗಗಳು .ಬಿಳಿ ಜಾಡು ಕರೆ ಜಾಡು ಇರ್ಪು ಉದುರುವಿಕೆ ಎಲೆ ಮುಟ್ಟು ರೋಗ ಬಂದಿರುವುದು ಇದಕ್ಕೆ ಪರಿಹಾರ
ಗಿಡ ಮುದಿರಿಕೊಂಡಿದೆ ಬೆರು ಚೆನ್ನಾಗಿ ಇಲ್ಲ
ಕಾಂಡದಲ್ಲಿ ರಂದ್ರಗಳಿವೆ ಔಷದ ಸಿಂಪಡಿಸಿದರೆ ಔಷದ ಹತ್ತುವದಿಲ್ಲ ಹೇಗೆ ಈ ಕಾಂಡಕೊರಕ ನಿಯಂತ್ರಿಸಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Nagendra Dandin. ಇದು Cotton Leafhopper Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಬೆಳೆಗಳ ಒಳ್ಳೆಯ ಇಳುವರಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Vinayak
0
4 ವರ್ಷಗಳ ಹಿಂದೆ
Lancer gold, magnegm sulphate,antracol, tonic,neemoil. Nagendra Dandin