ಈ ಪ್ರಶ್ನೆಯು ಈ ಕುರಿತಾಗಿದೆ:

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಆರೋಗ್ಯಕರ ಸಸ್ಯ - ಹತ್ತಿ

ಹತ್ತಿ ಹತ್ತಿ

Y

ನಮ್ಮ ಬೇಳೆ ಎತ್ತರ ವಾಗುತ್ತಿಲ

ಎಲೆಗಳು ಮತ್ತು ಬೇರುಗಳು ಫಲ ಬರಲು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Yallaling Nedalagi. ತಾವು ಕಲಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆ ಚೆನ್ನಾಗಿ Healthy ಇದೆ. ಇನ್ನೂ ಬೆಳವಣಿಗೆಯ ಹಂತದಲ್ಲಿ ಇದ್ದು, ಇನ್ನು ಮುಂದೆ ಕೂಡ ತಾವು ಹತ್ತಿ ಬೆಳೆಯ ಎಲ್ಲಾ ಸುಧಾರಿತ ಬೇಸಾಯ ಕ್ರಮಗಳನ್ನು ಸರಿಯಾದ ಸಮಯಕ್ಕೆ ಸರಿಯಾಗಿ ಪಾಲಿಸಿರಿ. ಇದರಿಂದ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿ ಬೆಳೆಗಳ ಒಳ್ಳೆಯ ಇಳುವರಿ ಪಡೆಯಬಹುದು.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
P

Namma belle attara agutila

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Parashuram Murudi. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಗಿಡ.ಎತ್ತರವಾಗುತ್ತಿಲ್ಲ.ಸರ್.ಇದಕ್ಕೆ.ಯವ.ರಸಗೊಬ್ಬರ.ಬಲಸಬೇಕುಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶ್ರೀ ಶೈಲ.ಕರಡಿ. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ಹೊಲದಲ್ಲಿನ ನೆರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ