ಈ ಪ್ರಶ್ನೆಯು ಈ ಕುರಿತಾಗಿದೆ:

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಆರೋಗ್ಯಕರ ಸಸ್ಯ - ಹತ್ತಿ

ಹತ್ತಿ ಹತ್ತಿ

R

Ele chukke mattu hora mutige rogavide yava aoushadi simpadane madabeku

Ele chukke mattu hora mutige rogavide yava aoushadi simpadane madabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ravi Shirasangi Ravi Shirasangi. ಈ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆ ಚೆನ್ನಾಗಿ ಮತ್ತು Healthy ಇದೆ. ಏನಾದರು ತೊಂದರೆ ಇದ್ದರೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Yale galu keppu agive Yale galu onagi uduru tive yena mada beku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Subash B V S B Vijapur. ತಮ್ಮ ಹತ್ತಿ ಬೆಳೆಗೆ Myrothecium Leaf Spot and Nitrogen Deficiency ಕೊರತೆ ಕಂಡು ಬಂದಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Ravi Shirasangi Ravi Shirasangi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

ತರಗತಿಗೆ ಹೂವು ಭಿಡುವ ಹಂತವಿದೆ ಔಷಧ ಯಾವುದು ಅಂತ ಹೆಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

ತೊಗರಿಬೇಳೆ ಹೂವು ಹಂತ ಔಷಧ ಹಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Amrut.T.Salunke. ತಾವು ತಮ್ಮ ತೊಗರಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1

ಈ ಪ್ರಶ್ನೆಯು ಈ ಕುರಿತಾಗಿದೆ:

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ