Hattiya belavanige agilla yeke
Namma hattiya beleyalli belavanige agilla Mattu muturu roga kaniside
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿNamma hattiya beleyalli belavanige agilla Mattu muturu roga kaniside
Ele kandu banna kayi Walage Hulu Parihara tilisi Sir
ಎಲೆಗಳು ಹಳದಿ ಬಣ್ಣ ವಾಗಿವೆ ಇದಕ್ಕೆ ಯಾವ ಹೆಣ್ಣೇ ಯನ್ನು ಉಪಯಾಗಿಸ್ಬೇಕು
ನಮ್ಮ ಎಲ್ಲಾ ಹೋಲ ಗಳಲಿ ede tara roga ede
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Vittal Reddy Muganur. ತಮ್ಮ ಹತ್ತಿ ಬೆಳೆ ಸ್ವಲ್ಪ ತಡವಾಗಿ ಬಿತ್ತನೆ ಮಾಡಿದಂತೆ ತೋರುತ್ತಿದೆ. ಪರೀಕ್ಷಿಸಿರಿ. ತಮ್ಮ ಹತ್ತಿ ಬೆಳೆಗೆ Leaf Miner Flies, Broad nosed Weevils ಮತ್ತು Thrips ಕೀಟದ ಲಕ್ಷಣಗಳು ಕಂಡು ಬರುತ್ತಿವೆ ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!