ಹತ್ತಿಯ ಜಿಗಿ ಹುಳು ಜಾಸ್ಸಿಡ್ - ಹತ್ತಿ

ಹತ್ತಿ ಹತ್ತಿ

M

Navu ega oil sprey madbeku nim anisike

Bele vandu kade sanna ede

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mallikarjun Nk. ಇಲಿಗಳು ತಿರುಗಿಸಿ ನೋಡಿರಿ. ತಮ್ಮ ಹತ್ತಿ ಬೆಳೆಗೆ ರಸ ಹೀರುವ ಕೀಟಗಳಾದ Thrips, Spider Mites ಮತ್ತು Cotton Leafhopper Jassids ಕೀಟಗಳ ಭಾಧೆ ಸೂರು ಆಗಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ