ಹತ್ತಿಯ ಜಿಗಿ ಹುಳು ಜಾಸ್ಸಿಡ್ - ಹತ್ತಿ

ಹತ್ತಿ ಹತ್ತಿ

S

ನಮಗೆ ಸಸ್ಯದ ಗಿಡಗಳು ಮತ್ತು ಎಲೆಗಳು ಮುದುರಿಕೊಂಡು ಕೀಟಗಳನ್ನು ತಿನ್ನುತ್ತವೆ ಅದಕ್ಕೆ ಪರಿಹಾರ ಹೇಳಿ

ಎಲೆಗಳು ಮತ್ತು ಗಿಡಗಳು ಮುದುರಿಕೊಂಡು

2ಡೌನ್ವೋಟ್ ಮಾಡಿ
S

ಹೆಲೋ Shivu. ತಾವು ತಮ್ಮ ಹತ್ತಿ ಬೆಳೆಯ ಎಲೆಗಳು ತಿರುಗಿಸಿ ನೋಡಿರಿ. ಇದು ರಸ ಹೀರುವ ಕೀಟಗಳಾದ Whiteflies, Spider Mites ಮತ್ತು Cotton Leafhopper Jassids ಭಾಧೆ ಇರಬಹುದು. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
V

Fipronil 5% and Fraied spray and safe cliyar...

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ