ಹತ್ತಿ ಬೆಲೆಯಲ್ಲಿ ಬೆಂಕಿ ರೋಗ ಬಂದರೆ ಏನು ಮಾಡಬೇಕು
ಹತ್ತಿಯಲ್ಲಿ ಬೆಂಕಿರೋಗ ಬಂದ ಬಂದರೆ ಏನು ಮಾಡಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹತ್ತಿಯಲ್ಲಿ ಬೆಂಕಿರೋಗ ಬಂದ ಬಂದರೆ ಏನು ಮಾಡಬೇಕು
ಈ ರೋಗ ತಗುಲಿದಕಾಗಿ ನನಗೆ ಯಲ್ಲಾ ರೈತರಿಗೆ ತುಂಬಾ ಸಂಕಷ್ಟ ತಂದಿದೆ
Edanu vairas antha gottagattill hatti belegalu nintale badi hogtive
ಇದಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Mahadevappa
12
4 ವರ್ಷಗಳ ಹಿಂದೆ
ಹತ್ತಿಯಲ್ಲಿ ಬೆಂಕಿರೋಗ ಬಂದರೆ ಏನು ಮಾಡಬೇಕು ಔಷಧಿ
Suresh
173587
4 ವರ್ಷಗಳ ಹಿಂದೆ
ಹೆಲೋ Mahadevappa Mokaashi. ತಮ್ಮ ಹತ್ತಿ ಬೆಳೆಯಲ್ಲಿ ಕಳೆ ಬೆಳೆದಿರುವಂತೆ ಕಾಣುತ್ತಿದೆ. ಆದಷ್ಟು ಬೇಗ ಆಳುಗಳನ್ನು ಬಳಸಿ ಅಥವಾ ಡೀಜಲ್ ಚಾಲಿತ ಅಥವಾ ಪೆಟ್ರೋಲ್ ಚಾಲಿತ ಕಳೆ ತೆಗೆಯುವ ಯಂತ್ರಗಳು ಬಳಸಿ ಕಳೆ ತೆಗೆಯಿರಿ. ಈ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆಗೆ Iron Deficiency ಮತ್ತು ತೀವ್ರಗತಿಯಲ್ಲಿ 0173/cotton-leafhopper-jassids/">Cotton Leafhopper Jassids ಕೀಟಗಳ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mustak..Y..Bagwan
0
4 ವರ್ಷಗಳ ಹಿಂದೆ
Mustak.y.Bagwan1234gmail
Suresh
173587
4 ವರ್ಷಗಳ ಹಿಂದೆ
ಹೆಲೋ Mustak..Y..Bagwan 9740191223. ತಮ್ಮ ಹತ್ತಿ ಬೆಳೆಗೆ Parawilt ರೋಗದ ಲಕ್ಷಣಗಳು ಕಾಣಿಸುತ್ತಿವೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ,ಬೆಳೆ ಸಲಹೆ ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
Shivananda
0
4 ವರ್ಷಗಳ ಹಿಂದೆ
ನಮ್ಮ ಹತ್ತಿಗೆ ಇದೆ ರೋಗ ಬಂದಿತು ಇದೆ howsadi ಹೊಡಿದ್ದಿದ್ 100%result
Shivananda
0
4 ವರ್ಷಗಳ ಹಿಂದೆ
Super app plantix thank team keep it up