ಹತ್ತಿಯ ಜಿಗಿ ಹುಳು ಜಾಸ್ಸಿಡ್ - ಹತ್ತಿ

ಹತ್ತಿ ಹತ್ತಿ

D

ಇದಕ್ಕೆ ಪರಿಹಾರ ಏನು ಸರ್

ಎಲ್ಲಿ ಮೇಲೆ ಕಪ್ಪು ಚುಕ್ಕೆ

1ಡೌನ್ವೋಟ್ ಮಾಡಿ
M

Eyaa gebbara 1chill 17 17 1 chilla haki sudaharne agute

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Dayanand Harale. ಇದು Alternaria Leaf Spot of Cotton ಮತ್ತು Cotton Leafhopper Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Mahesh Ballur Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಇದಕ್ಕೆ ಪರಿಹಾರ ಏನು ಸಾರ್ ಎಲೆಗಳು ಮೇಲೆ ಕೆಪ್ಪು ಚುಕ್ಕೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಬಸಪ್ಪ ರಾಮಪ್ಪ ಹುಲಗಣ್ಣವರ. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆ ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ
S

ಇದಕ್ಕೆ ಪರಿಹಾರ ಎನು ಸರ್...??

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Shivukumar. Compare symptoms with Iron Deficiency and Anthracnose of Cotton or Myrothecium Leaf Spot by clicking on green links for knowing symptoms and taking control measures from Plantix library. Also use fertilizer calculater, crop Advisory, see all tasks and weather report sections available here on home page of Plantix to increase your crop productivity.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಹತಿಯತೂಳೆಯುಚಿಕದಾಗಿಯಕೆಇರುತದೆಯ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ