ಎಲೆಕೊರಕ ನುಸಿ - ಹತ್ತಿ

ಹತ್ತಿ ಹತ್ತಿ

R

sir hatti gida ethara agide enu madabeku

hatti gida sattu hogtaide

1ಡೌನ್ವೋಟ್ ಮಾಡಿ
S

ಹೆಲೋ Raju. ತಮ್ಮ ಹತ್ತಿ ಬೆಳೆಗೆ Leaf Reddening of Cotton ಮತ್ತು Leaf Miner Flies ಕೀಟಗಳ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ", ಮತ್ತು "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

tq sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Raju .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ