ನಮ್ಮ ಹತ್ತಿ ಹೂವು ಮತ್ತು ಮುಪ್ಪು ಗಳು ಉದರುತಿವೇ
ನಮ್ಮ ಹತ್ತಿ ಹೂವು ಮತ್ತು ಮುಪ್ಪು ಗಳು ಉದರುತಿವೇ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಹತ್ತಿ ಹೂವು ಮತ್ತು ಮುಪ್ಪು ಗಳು ಉದರುತಿವೇ
ಗಿಡವು ದೊಡ್ಡದು ಹಾಗಿಲ್ಲ ಇದಕ್ಕೆ ಯಾವ ಔಷಧಿ ಮತ್ತು ಯಾವ ಗೊಬ್ಬರ ಹಾಕಬೇಕು
ಗಿಡದ ಎಲೆಗಳು ಕೆಂಪಾಗಿ , ಎಲೆಗಳು ಉದುರಿ ಗಿಡ ಬೋಳಾಗಿವೆ
Elegalu halladi agive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Ibrahim
9
4 ವರ್ಷಗಳ ಹಿಂದೆ
Yes
Suresh
173587
4 ವರ್ಷಗಳ ಹಿಂದೆ
ಹೆಲೋ Altafmulagundasgmail.Com. ಇದು Spiny Bollworm ಅಥವಾ Helicoverpa Caterpillar ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mahendra
0
4 ವರ್ಷಗಳ ಹಿಂದೆ
Uduritihe sir
Suresh
173587
4 ವರ್ಷಗಳ ಹಿಂದೆ
ಹೆಲೋ Mahendra B Bidri. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Ramesh
11
4 ವರ್ಷಗಳ ಹಿಂದೆ
Boran + Amino acid sorta
Nagaraja
1
4 ವರ್ಷಗಳ ಹಿಂದೆ
Nagaraja
Nagaraja
1
4 ವರ್ಷಗಳ ಹಿಂದೆ
ಯವಯಣೇ ಒಢಿಯಭೇಕು
Shivanagouda
0
3 ವರ್ಷಗಳ ಹಿಂದೆ
ಇದಕ್ಕೆ ಯಾವ ಎಣ್ಣೆ ಒಡಿಯಬೆಕು ಸರ
Suresh
173587
3 ವರ್ಷಗಳ ಹಿಂದೆ
ಹೆಲೋ Shivanagouda. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Whiteflies ಮತ್ತು Cotton Leafhopper Jassids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.