ಯಾವ ಔಷಧಿಯನ್ನು ಬಳಸಬೇಕು
ಎಲೆಗಳು ಬಿಳಿ ಬಣ್ಣ ಬರುವುದಕ್ಕೆ ಮತ್ತು ಎಲ ಕೊರಕಲಿಗೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಬಿಳಿ ಬಣ್ಣ ಬರುವುದಕ್ಕೆ ಮತ್ತು ಎಲ ಕೊರಕಲಿಗೆ
Yalegalu tutu billabaradhu solution tell me
ನಮ್ಮ ಹೊಲದಲ್ಲಿ ಗಿಡ ಇತರ ಹಾಗಿದೆ
ಹೆಲೇ ನಡುವೆ ಸೀಳಿದೆ ಹಸುರು ದಮೆ ಮೈಂಡ್ಸ್ಸ್ ಮುಟ್ರು ಹುಳ ಹಿದೆ ಪರಿಯರ ಬೇಕು ನಾನುಗೆ ಬೇಗತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Darshan Patil. ತಮ್ಮ ಹತ್ತಿ ಬೆಳೆಗೆ Cotton Leafhopper Jassids, Whiteflies ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sunil
60
4 ವರ್ಷಗಳ ಹಿಂದೆ
Sir, TRAAP balasi.(chittari agricare limited du)
Kirantennlli
0
4 ವರ್ಷಗಳ ಹಿಂದೆ
Suresh Gollar
Suresh
173587
4 ವರ್ಷಗಳ ಹಿಂದೆ
ಹೆಲೋ Sunil. ಎಲೆಗಳು ತಿರುಗಿಸಿ ನೋಡಿರಿ. ಇದು Cotton Leafhopper Jassids, Whiteflies ಮತ್ತು Spider Mites ಕೀಟಗಳ ಭಾಧೆ ಇದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
Siddu
0
4 ವರ್ಷಗಳ ಹಿಂದೆ
Kayi sattagill yenamadabeku Suresh Gollar
Siddu
0
4 ವರ್ಷಗಳ ಹಿಂದೆ
Kirantennlli Tennlli kayi settagill yenamadabeku
Suresh
173587
4 ವರ್ಷಗಳ ಹಿಂದೆ
ಹೆಲೋ Siddu Yaragall. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
+917619288104
0
4 ವರ್ಷಗಳ ಹಿಂದೆ
ಜಿಗಿ ಹುಳು ಇದೆ ಏನು ಮಾಡ್ಬೇಕು ಅದಕ್ಕೆ ಯಾವ ಎನ್ನಿ ವಾಡಿಬೇಕು ಸರ್
Suresh
173587
4 ವರ್ಷಗಳ ಹಿಂದೆ
ಹೆಲೋ +917619288104. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Cotton Leafhopper Jassids ಕೀಟಗಳ ಭಾಧೆ ತಗುಲಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
+917619288104
0
4 ವರ್ಷಗಳ ಹಿಂದೆ
Yava enni vadibeku sir
Suresh
173587
4 ವರ್ಷಗಳ ಹಿಂದೆ
Helo +917619288104. ತಮಗೆ ಈ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಅಥವಾ ಈ ಮುಂದೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ಸದಾಶಿವ
1
4 ವರ್ಷಗಳ ಹಿಂದೆ
ಚಿಗುರು ಬಂದಿದೆ ಆದರೆ ಕಾಪ್ ಸೆಟ್ ಆಗಿಲ್ಲ ಏನ್ಮಾಡಬೇಕು
ಸದಾಶಿವ
1
4 ವರ್ಷಗಳ ಹಿಂದೆ
ಚಿಗುರು ಬಂದಿದೆ ಆದರೆ ಕಾಪ್ ಸೆಟ್ ಆಗಿಲ್ಲ ಏನ್ಮಾಡಬೇಕು
ಸದಾಶಿವ
1
4 ವರ್ಷಗಳ ಹಿಂದೆ
ಎತ್ತರ ಬೆಳೆದಿಲ್ಲ ಯಾವ ಎಣ್ಣೆ ವಡೀಬೇಕು
Suresh
173587
4 ವರ್ಷಗಳ ಹಿಂದೆ
ಹೆಲೋ ಸದಾಶಿವ. ತಮ್ಮ ಹತ್ತಿ ಬೆಳೆಯ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಹತ್ತಿ ಬೆಳೆಗೆ Cotton Leafhopper Jassids ಮತ್ತು Leaf Miner Flies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ಸದಾಶಿವ
1
4 ವರ್ಷಗಳ ಹಿಂದೆ
ಗಿಡಕ್ಕೆ ಕಾಯಿ ಇಲ್ಲ ಕಾಪ್ ಇಲ್ಲ ಯಾವ ಎಣ್ಣೆ ವಡಿಯಬೇಕು
ಸದಾಶಿವ
1
4 ವರ್ಷಗಳ ಹಿಂದೆ
ಗಿಡಕ್ಕೆ ಜಿಗಿ ಇದೆ ಅತ್ತಿ ಅಂಟು ಇದೆ ಯಾವ ಎಣ್ಣೆ ವಡಿಯಬೇಕು
ಶಂಭು
11
4 ವರ್ಷಗಳ ಹಿಂದೆ
h