ಇದಕ್ಕೆ ಏನು ಮಾಡಬೇಕು ಯಾವ ಔಷಧಿ ಸಿಪಡಿಸಬೇಕು ಹೇಳಿ
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಉದುರಿ ಬೀಳುತ್ತಿದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಉದುರಿ ಬೀಳುತ್ತಿದೆ.
ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ ಏನು ಮಾಡಬೇಕು
ಕರಿ ಕೀಟ ಕಾಣಿಸುತ್ತಿದೆ.
Gidagalli kahige hula ede
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ +917996951783. ತಮ್ಮ ಹತ್ತಿ ಬೆಳೆಗೆ ಮಳೆಯ ಪ್ರಭಾವದಿಂದ ತೊಂದರೆ ತುಂಬಾ ತೊಂದರೆ ಆಗಿದೆ. ಇನ್ನೂ ಹೆಚ್ಚು ಮಳೆ ಸಂಭವ ಇರುವುದರಿಂದ, ತಾವು ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಒಳ್ಳೆಯ ಚೇತರಿಕೆ ಕಂಡು ಒಳ್ಳೆಯ ಇಳುವರಿ ಪಡೆಯಬಹುದಾಗಿದೆ. ಈ ಚಿತ್ರದ ಪ್ರಕಾರವಾಗಿ ತಮ್ಮ ಹತ್ತಿ ಬೆಳೆಗೆ ರಸ ಹೀರುವ ಕೀಟಗಳಾದ Cotton Leafhopper Jassids, Anthracnose of Cotton ಮತ್ತು Fusarium Wilt ರೋಗದ ಲಕ್ಷಣಗಳು ಕಂಡು ಬರುತ್ತಿವೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!