ಹತ್ತಿ ಕಾಯಿ ಈ ರೀತಿಯಾಗಿದೆ ಸಲಹೆ ನೀಡಿ
ಮಳೆ ಜಾಸ್ತಿಯಗಿ ಕಾಯಿ ಕೊಳೆಯುತ್ತಿದೆ ಮುಂದೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮಳೆ ಜಾಸ್ತಿಯಗಿ ಕಾಯಿ ಕೊಳೆಯುತ್ತಿದೆ ಮುಂದೆ ಪರಿಹಾರ ತಿಳಿಸಿ
Enu agide belege uralu udaruttive ಪರಿಹಾರ ಹೇಳಿ
ಎಲೆ ಮುದುರು ಕಡಿಮೆ ಹೇಗೆ ಮಾಡಬೋದಾಗಿದೆ
ಹತ್ತಿ ಬೆಳೆಗೆ ಯಾವ ರೋಗ ಮತ್ತು ತಡೆಗಟ್ಟುವಿಕೆ ಬಗ್ಗೆ ಮಾಹಿತಿ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಯಲ್ಲಣ್ಣ ಮ. ಮುರಡಿ ವಸ್ತಾರಿ. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Anthracnose of Cotton ರೋಗದ ಭಾಧೆ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಮಳೆ ಜಾಸ್ತಿಯಾಗಿರುವುದರಿಂದ - ತಕ್ಷಣ ತಮ್ಮ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಮತ್ತೆ ಚೇತರಿಕೆ ಕಂಡು ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು. ಇಲ್ಲದಿದ್ದರೆ, ಬೇರು ಕೊಳೆ ರೋಗ ತಗಲುವ ಸಾಧ್ಯತೆ ಹೆಚ್ಚಾಗಿರುತ್ತದೆ. ತಕ್ಷಣ ಬಸಿ ಕಾಲುವೆ ತೆಗೆಯುವ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಯಲ್ಲಣ್ಣ
3
4 ವರ್ಷಗಳ ಹಿಂದೆ
Thak you Sir
Suresh
173587
4 ವರ್ಷಗಳ ಹಿಂದೆ
Welcome ಯಲ್ಲಣ್ಣ ಮ. ಮುರಡಿ ವಸ್ತಾರಿ.