Elegalu mududide plz give me solution
Elegalu mududide plz give me solution
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿElegalu mududide plz give me solution
ನಮ್ಮ ಹತ್ತಿ ಬೆಳೆಗೆ ಕಳೆನಾಶಕ ಎಣ್ಣಿ ಸಿಂಪರ್ಣೆ ಮಾಡಿದ್ದು ಈಗ ಹತ್ತಿ ಬೆಳೆಗೆ ಬೆಳವಣಿಗೆ ಕಮ್ಮಿ ಆಗಿದೆ ಅದಕ್ಕಾಗಿ ನಾವು ಯಾವ ಎಣ್ಣೆ ಸಿಂಪರಣೆ ಮಾಡಬೇಕು plz ತಿಳಿಸಿ
ಎಲೆಗಳಲ್ಲಿ ಕರಿಹೇನು ಮತ್ತು ಬಿಳಿ ಹೇನು ಪದೇಪದೇ ಕಾಣಿಸಿಕೊಳ್ಳುತ್ತಿದೆ. ಕೀಟಗಳ ನಿಯಂತ್ರಣಕ್ಕಾಗಿ ಮೂರು ಬಾರಿ ಎಣ್ಣೆ ಹೊಡೆದಿದೆ ಆದರೂ ಕೂಡ ಇವುಗಳ ನಿಯಂತ್ರಣ ಆಗಲಿಲ್ಲ. ಕೀಟಗಳು ಮೊಗ್ಗನ್ನು ತಿಂದು ಉದುರುತ್ತಿವೆ, ಎಣ್ಣೆ ಹೊಡೆದ ವಾರದಲ್ಲಿ ಮತ್ತೆ ಈ ಎಲ್ಲಾ ಹುಳುಗಳು ಕಾಣುತ್ತಿವೆ.
ಕಾರಣವನ್ನು ಹೇಳಿ ಅದಕ್ಕೆ ಪರಿಹಾರವನ್ನು ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Mallappa. ತಮ್ಮ ಹತ್ತಿ ಬೆಳೆಗೆ Herbicide Growth Damage ಆಗಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!