ಹತ್ತಿಯ ಜಿಗಿ ಹುಳು ಜಾಸ್ಸಿಡ್ - ಹತ್ತಿ

ಹತ್ತಿ ಹತ್ತಿ

M

ಹತ್ತಿ ಗಿಡಕ್ಕೆ ಬರುವ ರೋಗ

ಬೆಳವಣೆಗೆ ಆಗುವ ಸಮಯ ದಲ್ಲೇ ರೋಗ (ಫೋಟೋ ಮೇಲೆ ಎರಡು ಬಾರಿ ಒತ್ತಿ ಪರಿಹಾರ ತಿಳೆಯುತ್ತದೆ ) ಹೆಚ್ಚಿನವಿವರಗಳಿಗೆ -7338417655

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manju. ತಮ್ಮ ಪ್ರಶ್ನೆ ಅರ್ಥವಾಗಿಲ್ಲ, ತಾವು ಮೊಬೈಲ್ ನಂಬರ ಹಾಕುವ ಅವಶ್ಯಕತೆ ಇಲ್ಲ. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Cotton Leafhopper Jassids ಕೀಟಗಳ ಭಾಧೆ ತಗುಲಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
K

ಸರ್ ನಮ್ಮ ಹತ್ತಿ ಎಲ್ಲಿ ಕೆಂಪು ಆಗುತಿದೇ ಇದಕೇ .ಯಾವ.ಎಣ್ಣಿ ಸೀಂಪಸಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Kannada Tv. ತಮ್ಮ ಹತ್ತಿ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ