ಈ ಕೀಟದ ನೀರ್ವಹಣೆ ಹೇಗೆ ಸಾಧ್ಯ ???
ಈ ಕೀಟದ ನೀರ್ವಹಣೆ ಹೇಗೆ ಸಾಧ್ಯ ???
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ಕೀಟದ ನೀರ್ವಹಣೆ ಹೇಗೆ ಸಾಧ್ಯ ???
ಎಲೆ ಹಳದಿ ಬಣ್ಣಕ್ಕೆ ತಿರುಗುತ್ತದೆ ಎಲೆ ಮುಂದಾಗಿದೆ ..
Elegalu sannadagi baruttive idakke yava Roga bandide
Kari anu matu bili anu muntada ragagalu
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Kartik. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಹತ್ತಿ ಬೆಳೆಗೆ Red Cotton Bug ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!