ಈ ಪ್ರಶ್ನೆಯು ಈ ಕುರಿತಾಗಿದೆ:

ಹತ್ತಿಯ ಎಲೆ ಕೆಂಪು ರೋಗ

ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!

ಹತ್ತಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಹತ್ತಿಯ ಎಲೆ ಕೆಂಪು ರೋಗ - ಹತ್ತಿ

ಹತ್ತಿ ಹತ್ತಿ

G

ಹತ್ತಿ ಎಲೆಗಳು ಒಣಗಿ ಹೋಗುತ್ತದೆ ಇದಕ್ಕೆ ಏನು ಕಾರಣ ಯಾವ ಔಷಧ ಸಿಂಪರಣೆ ಮಾಡಬೇಕು

ಎಲೆಗಳು ಒಣಗಿ ಹೋಗುತ್ತದೆ. ಸಂಪೂರ್ಣವಾಗಿ ಹೊಲ ಇದೆ ರೀತಿಯ ಯಾಗಿದೆ ಮೇಲೆ ಕಾಣಿಸಿದ ಚಿತ್ರ.

21
S

ಹೆಲೋ G.K. Pompa. ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Alternaria Leaf Spot of Cotton, Pesticide Burn ಮತ್ತು ಪ್ರಾರಂಭ ಹಂತದ Leaf Reddening of Cotton ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
G

ಯಾವ ಔಷಧ ಸಿಂಪರಣೆ ಸಾರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ G.K. Pompa. ಈಗಾಗಲೇ ನಾನು ಮೇಲಿನ ವಿಭಾಗದಲ್ಲಿ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳು ತೋರಿಸಿದ್ದೇನೆ. ಅವುಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಔಷಧಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ