ಕರಿಹೇನು ರೋಗ(ಅಫಿಡ್) - ಹತ್ತಿ

ಹತ್ತಿ ಹತ್ತಿ

A

ಕೊಲ್ಲೆಗಳು ದೊಡ್ಡದಾಗಿ ಹಿಗ್ಗುತ್ತಿಲ್ಲ,ಎಲೆಗಳು ಮುದುರಿದ್ದು,ಬಿಳಿದೋಮ ಮತ್ತು ಹಸಿರು ದೋಮ ಹೆಚ್ಚಾಗಿದೆ

ಯಾವುದೇ ಔಷಧ ಸಿಂಪಡಣೆ ಮಾಡಿದರೂ ಕಡಿಮೆ ಆಗಿಲ್ಲ

11
S

ಹೆಲೋ Anjaneya Das. ಈ ಚಿತ್ರದ ಪ್ರಕಾರವಾಗಿ ಮತ್ತು ತಾವು ತಿಳಿಸಿದಂತೆ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Anthracnose of Cotton, Grey Mildew of Cotton Whiteflies ಮತ್ತು Aphids ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Safen dantll camtakrs Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
A

Thank you sir

1ಡೌನ್ವೋಟ್ ಮಾಡಿ
S

Welcome Anjaneya Das .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ