ಪೊಟ್ಯಾಸಿಯಮ್  ಕೊರತೆ - ಹತ್ತಿ

ಹತ್ತಿ ಹತ್ತಿ

A

Namma bele suttida tarah aagide

Yelegalu suttidatara aagide

1ಡೌನ್ವೋಟ್ ಮಾಡಿ
S

ಹೆಲೋ Ajay. ಇದು 2 ಕಾರಣಗಳಿಂದ ಈ ರೀತಿ ಆಗಿರಬಹುದು ಅನಿಸುತ್ತಿದೆ, ಅವುಗಳು 1. ಇದು Potassium Deficiency ಕೊರತೆ ಇರಬಹುದು. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. 2. ಇದು, ತಾವು ಗಿಡಗಳು ನೆಡುವ ಸಮಯದಲ್ಲಿ, ಸಸಿಯಿಂದ ಪ್ಲಾಸ್ಟಿಕ್ ಚ್ಯೀಲಗಲು ಹಾಗೇ ತೆಗೆಯದೆ ಭೂಮಿಯಲ್ಲಿ ಬಿಟ್ಟರೆ ಈ ತರಹದ ಲಕ್ಷಣಗಳು ತೋರಿಸುತ್ತವೆ. ಯಾವುದು ಎಂದು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Hello sir ee tara elegalu roga laxana kanutide edakke parihar tilsikodi sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Suresh Hosmani. ಈ ಚಿತ್ರದ ಪ್ರಕಾರವಾಗಿ, ತಮ್ಮ ಹತ್ತಿ ಬೆಳೆಗೆ ತೀವ್ರಗತಿಯಲ್ಲಿ Bacterial Blight of Cotton, Whiteflies ಮತ್ತು Magnesium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Edakke yav chemical use madbeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Suresh Hosmani. ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ