Namma belege eanagide
Berugala bannadalli badalavane
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿBerugala bannadalli badalavane
Hatthige zeeda hattide hagu helegalige Riga bandide
ಎಲೆಗಳು ನಿಸ್ತೇಜವಾಗಿ ತನ್ನ ಬಣ್ಣವನ್ನು ಕಳೆದುಕೊಂಡು ಹಳದಿ ವರ್ಣದಾಗಿ ಉದುರುತ್ತಿದೆ ಬೇರು ಕಾಂಡಗಳಿಗೆ ಯಾವುದೇ ಹಾನಿ,ಗಾಯ, ಕೀಟಬಾಧೆ ಯಾವುದು ಇಲ್ಲ.
ಎಲೆ ಕಟ್ಟಾಗಿದೆ & ಬೆಳೆ ಲಕ್ಷಣ ಕಡಿಮೆ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Vinay. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಇದು Dry Root Rot of Bean ಮತ್ತು Fusarium Wilt ರೋಗದ ಭಾಧೆ ತಗುಲಿದ ಲಕ್ಷಣಗಳು ಕಂಡು ಬರುತ್ತಿವೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shiva.M
0
3 ವರ್ಷಗಳ ಹಿಂದೆ
Hi
Shiva.M
0
3 ವರ್ಷಗಳ ಹಿಂದೆ
Hi