ಹತ್ತಿ ಎಲೆಗಳು ಮುಟ್ಟಿಗೆ ಯಾಗಿವೆ ಇದಕ್ಕೆ ಯಾವ ಔಷಧ ಸಿಂಪಡಿಸಬೇಕು ಸರ್
ಅತ್ತಿ ಗಿಡದ ಎಲೆಗಳು ಮುಟ್ಟಿಗೆ ಯಾಗಿವೆ ಸರ್
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಅತ್ತಿ ಗಿಡದ ಎಲೆಗಳು ಮುಟ್ಟಿಗೆ ಯಾಗಿವೆ ಸರ್
ಒಂದು ವಾರ ಸತತ ಮಳೆಯನಂತರ ಈ ಸಮಸ್ಸೆ ತಲೆದೋರಿದೆ ಎಲೆಗಳು ಅಂಚಿನಿಂದ ಒಣಗುತ್ತಾ ಹೋಗಿ ಉದುರುತ್ತಿವೆ ಇರುವ ಹತ್ತಿ ಕಾಯಿ ಗಳು ಕಪ್ಪಾಗಿ ಸುಮ್ಮನೆ ಬಿರಿಯುತ್ತಿವೆ .ಇದನ್ನು ತಡೆಗಟ್ಟುವ ವಿಧಾನ ತಿಳಿಸಿರಿ
Hele gala ee chukki galige yeva rogavide
Eli kempo motru agide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manju Halli. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Thrips ಮತ್ತು Whiteflies ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಎಲೆಯನ್ನು ಸರಿಯಾಗಿ ತಿರುಗಿಸಿ ನೋಡಿರಿ. ಅಲ್ಲದೇ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!