ಹತ್ತಿ ಗಿಡವು ಬಾಡಿದಂತೆ ಸಪ್ಪೆಯಾಗಿದೆ
ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತಿದೆ ಎಲೆಗಳು ಒಣಗುತ್ತಿದೆ ಗಿಡವು ಚೈತನ್ಯವಾಗಿಲ್ಲ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಕೆಂಪು ಬಣ್ಣಕ್ಕೆ ತಿರುಗುತಿದೆ ಎಲೆಗಳು ಒಣಗುತ್ತಿದೆ ಗಿಡವು ಚೈತನ್ಯವಾಗಿಲ್ಲ.
Belavanige kuntita gondide
Sasi arogya vagiveye ellve yenadaru koretha edeye?
ಕೀಟಗಳು ಕರಿಹೇನು ರೋಗಕಾಡುತ್ತಿದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ramesh G Goudar. ಇದು ನೀರಿನ ಕೊರತೆ ಆಗಿರುವ ಕಾರಣ ಈ ಚಿನ್ಹೆಗಳು ಕಾಣಿಸಿಕೊಳ್ಳುತ್ತಿವೆ ಅನಿಸುತ್ತಿದೆ. ಬೇಸಿಗೆ ಸಮಯ ಇರುವುದರಿಂದ, ತಾವು ಮಣ್ಣು ಮತ್ತು ಹವಾಗುಣಕ್ಕೆ ಅನುಸಾರವಾಗಿ ಆದಷ್ಟು ಸಾಯಂಕಾಲದ ಸಮಯದಲ್ಲಿ ನೀರು ಹಾಯಿಸಿರಿ. ಇದಲ್ಲದೆ, ಗಿಡದ ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಏಕೆಂದರೆ, ಈ ಬೆಳೆಗೆ ರಸ ಹೀರುವ ಕೀಟಗಳಾದ Aphids ಮತ್ತು Whiteflies ಭಾಧೆ ಇರಬಹುದು ಅನಿಸುತ್ತಿದೆ. ಹೀಗಾಗಿ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!