ನಮ್ಮ ಹತ್ತ ಎಲೆ ರೋಗದ ಬಗ್ಗೆ ನನಗೆ ಗೊತ್ತಿಲ್ಲ
ಎಲೆ ಸಮಸ್ಯೆ ಇರುವುದು ಕಂಡು ಬಂದ ನಂತರ ಔಷಧಿ ಯಾವ ಔಷಧಿಯನ್ನು ತೆಗೆದುಕೊಳ್ಳುವುದು ನಮಗೆ ಗೊತ್ತಿಇಲ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಸಮಸ್ಯೆ ಇರುವುದು ಕಂಡು ಬಂದ ನಂತರ ಔಷಧಿ ಯಾವ ಔಷಧಿಯನ್ನು ತೆಗೆದುಕೊಳ್ಳುವುದು ನಮಗೆ ಗೊತ್ತಿಇಲ
ಬಳಿ ನುಸಿ ಕಾಂಡ ಕೊರೆಯುವ ಮತ್ತು ಕಾಯಿ ಕೊರೆಯುವ ಹುಳು ಬೆಳೆಯಲ್ಲಿ ಕೆಂಪು ಬಣ್ಣದ ಲಕ್ಷಣ
ಗಿಡ ದೊಡ್ಡದಾಗಿಲ್ಲ ಕೆಂಪು ಎಲೆಗಳು ಕಾಯಿ ಕೆಂಪಗೆ ಏನು ಸಿಂಪಡಿಸಬೇಕುಹೇಳಿ
ಎಲೆಕ್ಟ್ರಾನ್ ಪೋಗುತ್ತಿದೆ ಕಾಯಿ ಮೇಲೆ ಚುಕ್ಕಿ ಇದೆ ಮೇಲಿನ ಕೊಂಡೆ ಉದುರುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ರವಿ. ತಾವು ತಮ್ಮ ಹತ್ತಿ ಬೆಳೆಯ ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಈ ಚಿತ್ರದ ಪ್ರಕಾರವಾಗಿ - ತಮ್ಮ ಹತ್ತಿ ಬೆಳೆಗೆ ರಸ ಹೀರುವ ಕೀಟಗಳಾದ Whiteflies, Thrips ಮತ್ತು Aphids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!