ಎಲೆಗಳು ಬಾಡಿ ಹೋಗುತ್ತದೆ
ಎಲೆಗಳ ಬೇರುಗಳಲ್ಲಿ ಕೆಂಪನೆ ಬಣ್ಣ ಬರುತ್ತದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಬೇರುಗಳಲ್ಲಿ ಕೆಂಪನೆ ಬಣ್ಣ ಬರುತ್ತದೆ
There are no problems this plant
ಎಲೆಗಳ ಮೇಲೆ ಸಣ್ಣ ಸಣ್ಣ ಬಿಳಿ ಹುಳ ಆಗಿವೆ ಅದರಿಂದ ಅದಕ್ಕೆ ಯಾವ ಎಣ್ಣೆ ಸಿಂಪರಣೆ ಮಾಡಬೇಕು
ಎಲೆಗಳ ವರ್ಣವು ಬದಲಾಗುತ್ತಿದೆ ಹಾಗೂ ಎಲೆಗಳು ಒಣಗುತ್ತಿವೆ ಅತಿಯಾಗಿದೆ ಎಲೆಗಳು ಉದುರುತ್ತಿವೆ ಇದಕ್ಕೆ ಪರಿಹಾರವನ್ನು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Virupanagouda. ಈ ಚಿತ್ರದ ಪ್ರಕಾರವಾಗಿ, ಇದು Leaf Miner Flies ಮತ್ತು Broad nosed Weevils ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Nagesh
0
4 ವರ್ಷಗಳ ಹಿಂದೆ
ಹೌದು
Suresh
173587
4 ವರ್ಷಗಳ ಹಿಂದೆ
ಹೆಲೋ Nagesh Ñimbal. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Nagesh
0
4 ವರ್ಷಗಳ ಹಿಂದೆ
Ok