ಹತ್ತಿ ಏಲೆಗಳು ಈ ರೀತಿ ಹುಳ ತಿನ್ನುತ್ತಿದೆ
ಎಲೆ ಕಡಿಯುವ ಹುಳು ಯಾವುದು ಮತ್ತು ಅದನ್ನು ಹೋಗಲಾಡಿಸುವ ವಿಧಾನ ತಿಳಿಸಿ ....
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಕಡಿಯುವ ಹುಳು ಯಾವುದು ಮತ್ತು ಅದನ್ನು ಹೋಗಲಾಡಿಸುವ ವಿಧಾನ ತಿಳಿಸಿ ....
ಎಲೆಗಳ ಮೇಲೆ ಸಣ್ಣ ಸಣ್ಣ ಬಿಳಿ ಹುಳ ಆಗಿವೆ ಅದರಿಂದ ಅದಕ್ಕೆ ಯಾವ ಎಣ್ಣೆ ಸಿಂಪರಣೆ ಮಾಡಬೇಕು
ಗಿಡ ಜೋತು ಬಾಡಿ ಬಿಲಿದೇ ಕೆಲ ಮುಖ ವಾಗಿ
ಗಿಡದಎಲೆಗಳುಅರಿಶಿಣ ಬಣ್ಣದಂತೆ ಇರುವುದು ಮತ್ತು ಅದಕ್ಕೆ ಅರಿಶಿಣದ ದಂತ ಎದಲೆಗೆ ಚಿಕ್ಕದಾಗಿರುವುದು ಕೆಂಪು ಚಿತ್ರಗಳು ಇರುವುದು ಇದಕ್ಕೆ ಔಷದಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Amit Saptasagar . ತಮ್ಮ ಹತ್ತಿ ಬೆಳೆಗೆ Tobacco Caterpillar ಕೀಟದ ಬಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Reddy
0
5 ವರ್ಷಗಳ ಹಿಂದೆ
Hattiyalli yavadu kalenasaka simparne madabeku sir plz tell me Suresh Gollar