ಸಾರಜನಕ ಕೊರತೆ - ಹತ್ತಿ

ಹತ್ತಿ ಹತ್ತಿ

L

ನಮ್ಮ ಹೊಲದಲ್ಲಿ ಗಿಡ ಇತರ ಹಾಗಿದೆ

ನಮ್ಮ ಹೊಲದಲ್ಲಿ ಗಿಡ ಇತರ ಹಾಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Lakshmi Putra. ತಮ್ಮ ಹತ್ತಿ ಬೆಳೆಯ ಎಲೆಗಳು ಸರಿಯಾಗಿ ಪರೀಕ್ಷಿಸಿ ನೋಡಿರಿ. ಇದು ರಸ ಹೀರುವ Aphids ಮತ್ತು Whiteflies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ತಮ್ಮ ಹತ್ತಿ ಬೆಳೆಗೆ Nitrogen Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಹತ್ತಿ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
L

ಇದಕ್ಕೆ ನಾವು ಸೂಪರ್ ಕಾನ್ಪಡರ ರಿಜೆ೦ಟ್ ಬಳಿಸಿದೆವೆ ಸರಿ ಹೋಗಬಹುದ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ